ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಸಾಗರವು ಅನಾದಿಕಾಲದಿಂದಲೂ ಸರ್ವ ಜನಾಂಗದ ಶಾಂತಿಯ ತೋಟ. ಇಲ್ಲಿನ ಪ್ರತಿ ಹಬ್ಬಗಳೂ ಕೇವಲ ಒಂದು ಧರ್ಮಕ್ಕೆ ಸೀಮಿತವಾಗದೆ, ಮನುಷ್ಯತ್ವದ ಬೆಸುಗೆಯಾಗಿ ಬದಲಾಗುತ್ತವೆ. ಇದಕ್ಕೆ ಸಾಕ್ಷಿಯೆಂಬಂತೆ, ಇಂದು ಶನಿವಾರ ಸಾಗರದಲ್ಲಿ ಆಚರಿಸಲಾದ ರಂಜಾನ್ ಹಬ್ಬದ ಸಂಭ್ರಮವು ವಿಶಿಷ್ಟ ಕಳೆಯನ್ನು ಪಡೆದುಕೊಂಡಿತ್ತು. ಸಾಗರ ನಗರಸಭೆ ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ, ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಸೌಹಾರ್ದತೆಯ ಕಂಪನ್ನು ಬೆಸೆದರು. ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ … Continue reading ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ
Copy and paste this URL into your WordPress site to embed
Copy and paste this code into your site to embed