ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ರಾಮಲಿಂಗಾರೆಡ್ಡಿ, ಸೌಮ್ಯಾರೆಡ್ಡಿ ಮಹತ್ವದ ಹೆಜ್ಜೆ: ಉಚಿತವಾಗಿ ಮಣ್ಣಿನ ಗಣಪತಿ ವಿತರಣೆ
ಬೆಂಗಳೂರು: ಪರಿಸರ ಸ್ನೇಹಿ ಗಣಪತಿ ಆಚರಣೆಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಮಹತ್ವದ ಹೆಜ್ಜೆ ಇರಿಸಿದ್ದಾರೆ. ಇದರ ಭಾಗವಾಗಿ ಆಗಸ್ಟ್.27ರಂದು ಬೆಂಗಳೂರಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮಣ್ಣಿನ ಗಣಪತಿಯನ್ನು ವಿತರಣೆ ಮಾಡಲಿದ್ದಾರೆ. ಕಳೆದ 10 ರಿಂದ 15 ವರ್ಷಗಳಿಂದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯರೆಡ್ಡಿ ಅವರು ಸಾರ್ವಜನಿಕರಿಗೆ ಉಚಿತವಾಗಿ ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಣೆ ಮಾಡುತ್ತಾ ಬಂದಿದ್ದಾರೆ. POP ಗಣಪಗಳ … Continue reading ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ರಾಮಲಿಂಗಾರೆಡ್ಡಿ, ಸೌಮ್ಯಾರೆಡ್ಡಿ ಮಹತ್ವದ ಹೆಜ್ಜೆ: ಉಚಿತವಾಗಿ ಮಣ್ಣಿನ ಗಣಪತಿ ವಿತರಣೆ
Copy and paste this URL into your WordPress site to embed
Copy and paste this code into your site to embed