Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಅಬ್ಬರ: ಹ್ಯಾಟ್ರಿಕ್ ಗೆಲುವಿನತ್ತ ಎನ್‌ಡಿಎ ಒಕ್ಕೂಟ, ಎಕ್ಸಿಟ್ ಪೋಲ್ ಭವಿಷ್ಯ

29/04/2026 6:47 PM

ದೆಹಲಿ ಹೈಕೋರ್ಟ್ ವರ್ಚುವಲ್ ವಿಚಾರಣೆಗೆ ಹ್ಯಾಕರ್ ಲಗ್ಗೆ: ಮೂರು ಬಾರಿ ಅಶ್ಲೀಲ ವಿಡಿಯೋ ಪ್ರಸಾರ! ಭದ್ರತಾ ಲೋಪಕ್ಕೆ ಬೆಚ್ಚಿಬಿದ್ದ ನ್ಯಾಯಾಲಯ

29/04/2026 6:41 PM

BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಬಲಿ

29/04/2026 6:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನುಡಿದಂತೆ ನಡೆದ ರಾಮಲಿಂಗಾರೆಡ್ಡಿ: NWKRTC 1000 ಚಾಲನಾ ಹುದ್ದೆ ಭರ್ತಿಗೆ ಸಂಪುಟದ ಅನುಮೋದನೆ ಪಡೆದ ಸಚಿವರು
KARNATAKA

ನುಡಿದಂತೆ ನಡೆದ ರಾಮಲಿಂಗಾರೆಡ್ಡಿ: NWKRTC 1000 ಚಾಲನಾ ಹುದ್ದೆ ಭರ್ತಿಗೆ ಸಂಪುಟದ ಅನುಮೋದನೆ ಪಡೆದ ಸಚಿವರು

By kannadanewsnow0927/11/2025 4:51 PM

ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನುಡಿದಂತೆ ನಡೆದಿದ್ದಾರೆ. ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 1000 ಚಾಲನಾ ಹುದ್ದೆಗಳ ಭರ್ತಿಗೆ ಸಚಿವ ಸಂಪುಟದಿಂದ ಅನುಮೋದನೆಯನ್ನು ಪಡೆದಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾನವೀಯ, ಬದ್ಧತೆಯ ಕಾರ್ಯ ಅನುಕರಣೀಯ ನಡೆ ಪ್ರಶಂಸಗೆ ಪಾತ್ರವಾಗಿದ್ದಾರೆ.

ಕೋವಿಡ್ -19 ರ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ‌ ಸಂಖ್ಯೆ ಆಇ03 ಬಿಇಎಂ 2020, ದಿನಾಂಕ: 06.07.2020 ರನ್ವಯ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿರುತ್ತದೆ.

ತದನಂತರ ದಿನಾಂಕ: 1.03.2024 ರ ಆದೇಶದಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಗೆ ಅನುಮೋದನೆ ನೀಡಲಾಗಿರುತ್ತದೆ. 2019 ರಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ ಕೇವಲ ಚಾಲಕರ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ವಾಯವ್ಯ ಸಾರಿಗೆ ಸಂಸ್ಥೆಯ‌ ಮನವಿ ಮೇರೆಗೆ, ಸಂಸ್ಥೆಯಲ್ಲಿ ನಿರ್ವಾಹಕರ ಕೊರತೆ ಇರುವುದರಿಂದ ಹಾಗೂ ವಿದ್ಯುತ್ ಚಾಲಿತ ಬಸ್ಸುಗಳು ಮುಂದಿನ ದಿನಗಳಲ್ಲಿ ಸೇರ್ಪಡೆಯಾಗುವುದರಿಂದ ನಿರ್ವಾಹಕ‌ ಹುದ್ದೆಗಳನ್ನು ಮಾತ್ರ ಭರ್ತಿ ಮಾಡುವ ಸಂಬಂಧ, ಈಗಾಗಲೇ ಹೊರಡಿಸಿರುವ ಅಧಿಸೂಚನೆಯಲ್ಲಿ ಮಾರ್ಪಾಡು ಮಾಡಿ 1000 ನಿರ್ವಾಹಕ‌ ಹುದ್ದೆಗಳಿಗೆ ಅನುಮತಿ ನೀಡಲಾಗಿತ್ತು.

ಈ‌ ಸಂಬಂಧ ಅಭ್ಯರ್ಥಿಗಳು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿ ಸಲ್ಲಿಸಿ, ಈಗಾಗಲೇ ಚಾಲಕ‌ ಹುದ್ದೆಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವ ಅಭ್ಯರ್ಥಿಗಳ ವಯೋಮಿತಿ ಮೀರಿದ್ದು, ಬೇರೆ ಯಾವುದೇ ಸರ್ಕಾರಿ‌ ಹುದ್ದೆಗೆ ಅರ್ಹರಾಗಿರುವುದಿಲ್ಲ. ಆದ್ದರಿಂದ ನಮ್ಮ ಮನವಿಯನ್ನು ಪರಿಗಣಿಸಬೇಕು ಎಂದು ಕೋರಿದ್ದರು ಇದರೊಂದಿಗೆ ಹೆಚ್ ಕೆ.ಪಾಟೀಲ್, ಕಾನೂನು ಸಚಿವರು, ಸಂತೋಷ್ ಲಾಡ್, ಕಾರ್ಮಿಕ ಸಚಿವರು, ರಾಜು ಕಾಗೆ, ಅಧ್ಯಕರು, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆರವರಲ್ಲಿ ಸಹ ಮನವಿ‌ ಮಾಡಿಕೊಂಡಿದ್ದರು. ಇವರೆಲ್ಲರೂ ಕೂಡ ಅಭ್ಯರ್ಥಿಗಳಿಗೆ ಒಳ್ಳೆಯದಾಗುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.

ಮುಂದುವರೆದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹುಬ್ಬಳ್ಳಿಗೆ ತೆರಳಿದಾಗ, ಅಭ್ಯರ್ಥಿಗಳನ್ನು ಭೇಟಿ ಮಾಡಿ, ತಮ್ಮಗಳ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ತಮಗೆ ನ್ಯಾಯ ಒದಗಿಸಲಾವುದು. ಈ ‌ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನಿಸಿ ತಮಗೆ ಸಂತೋಷ‌ದ ಸುದ್ದಿ‌‌ ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಇಂದು ನಡೆದ‌ ಸಚಿವ ಸಂಪುಟ ಸಭೆಯಲ್ಲಿ 2019 ರ ಅಧಿಸೂಚನೆಗೆ ಅನುಗುಣವಾಗಿ ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 1000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.

ರಾಜ್ಯದಲ್ಲಿ ‘ಸಿಎಂ ಬದಲಾವಣೆ’ ವಿಚಾರ: ಈ ಗುಟ್ಟು ರಿವೀಲ್ ಮಾಡಿದ ‘ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ’

BIG NEWS: ಡಿ.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಹೀಗಿದೆ CM, DCM, ಸಚಿವರ ಕೊಠಡಿ ಸಂಖ್ಯೆ

ರೈಲುಗಳಲ್ಲಿ ‘ಹಲಾಲ್ ಮಾಂಸ’ ಮಾತ್ರ ಪೂರೈಕೆ ನಿಷೇಧ ; ವರದಿ ಕೋರಿ ರೈಲ್ವೆಗೆ NHRC ನೋಟಿಸ್

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಬಲಿ

29/04/2026 6:35 PM1 Min Read

BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಅವಶೇಷಗಳಡಿ 6 ಮಂದಿ ಸಿಲುಕಿರುವ ಶಂಕೆ

29/04/2026 6:24 PM1 Min Read

ಮೇ.2ರಂದು ಸಾಗರದಲ್ಲಿ ‘ಪೆರ್ಡೂರು ಮೇಳ’ದಿಂದ ‘ಪೌರಾಣಿಕ ಯಕ್ಷಗಾನ’ ಪ್ರದರ್ಶನ

29/04/2026 6:09 PM1 Min Read
Recent News

BREAKING: ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಅಬ್ಬರ: ಹ್ಯಾಟ್ರಿಕ್ ಗೆಲುವಿನತ್ತ ಎನ್‌ಡಿಎ ಒಕ್ಕೂಟ, ಎಕ್ಸಿಟ್ ಪೋಲ್ ಭವಿಷ್ಯ

29/04/2026 6:47 PM

ದೆಹಲಿ ಹೈಕೋರ್ಟ್ ವರ್ಚುವಲ್ ವಿಚಾರಣೆಗೆ ಹ್ಯಾಕರ್ ಲಗ್ಗೆ: ಮೂರು ಬಾರಿ ಅಶ್ಲೀಲ ವಿಡಿಯೋ ಪ್ರಸಾರ! ಭದ್ರತಾ ಲೋಪಕ್ಕೆ ಬೆಚ್ಚಿಬಿದ್ದ ನ್ಯಾಯಾಲಯ

29/04/2026 6:41 PM

BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಬಲಿ

29/04/2026 6:35 PM

ಪಶ್ಚಿಮ ಏಷ್ಯಾ ಸಂಘರ್ಷದ ಬೆನ್ನಲ್ಲೇ ಇರಾನ್‌ನಲ್ಲಿ ದಮನಕಾರಿ ನೀತಿ: 21 ಮಂದಿಗೆ ಮರಣದಂಡನೆ, 4,000 ಜನರ ಬಂಧನ : ವಿಶ್ವಸಂಸ್ಥೆ ವರದಿ

29/04/2026 6:34 PM
State News
KARNATAKA

BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಬಲಿ

By kannadanewsnow0929/04/2026 6:35 PM KARNATAKA 1 Min Read

ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಈ ಭೀಕರ ಮಳೆಗೆ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಇಂದು ಸಂಜೆ…

BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಅವಶೇಷಗಳಡಿ 6 ಮಂದಿ ಸಿಲುಕಿರುವ ಶಂಕೆ

29/04/2026 6:24 PM

ಮೇ.2ರಂದು ಸಾಗರದಲ್ಲಿ ‘ಪೆರ್ಡೂರು ಮೇಳ’ದಿಂದ ‘ಪೌರಾಣಿಕ ಯಕ್ಷಗಾನ’ ಪ್ರದರ್ಶನ

29/04/2026 6:09 PM

ಸಿಇಟಿ-2026: ಮೇ.5ರಿಂದ ವಿಶೇಷ ವರ್ಗಗಳ ದಾಖಲೆ ಸಲ್ಲಿಸಲು ಅವಕಾಶ

29/04/2026 6:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.