ನುಡಿದಂತೆ ನಡೆದ ರಾಮಲಿಂಗಾರೆಡ್ಡಿ: NWKRTC 1000 ಚಾಲನಾ ಹುದ್ದೆ ಭರ್ತಿಗೆ ಸಂಪುಟದ ಅನುಮೋದನೆ ಪಡೆದ ಸಚಿವರು

ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನುಡಿದಂತೆ ನಡೆದಿದ್ದಾರೆ. ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 1000 ಚಾಲನಾ ಹುದ್ದೆಗಳ ಭರ್ತಿಗೆ ಸಚಿವ ಸಂಪುಟದಿಂದ ಅನುಮೋದನೆಯನ್ನು ಪಡೆದಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾನವೀಯ, ಬದ್ಧತೆಯ ಕಾರ್ಯ ಅನುಕರಣೀಯ ನಡೆ ಪ್ರಶಂಸಗೆ ಪಾತ್ರವಾಗಿದ್ದಾರೆ. ಕೋವಿಡ್ -19 ರ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ‌ ಸಂಖ್ಯೆ ಆಇ03 ಬಿಇಎಂ 2020, ದಿನಾಂಕ: 06.07.2020 ರನ್ವಯ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿರುತ್ತದೆ. ತದನಂತರ … Continue reading ನುಡಿದಂತೆ ನಡೆದ ರಾಮಲಿಂಗಾರೆಡ್ಡಿ: NWKRTC 1000 ಚಾಲನಾ ಹುದ್ದೆ ಭರ್ತಿಗೆ ಸಂಪುಟದ ಅನುಮೋದನೆ ಪಡೆದ ಸಚಿವರು