BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜಕೀಯ ಬೆಳವಣಿಗೆಯೊಂದರಲ್ಲಿ, ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಈ ಕುರಿತು ಅವರೇ ಅಧಿಕೃತ ಹೇಳಿಕೆ ನೀಡುವ ಮೂಲಕ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಎಲ್ಲಾ ವದಂತಿ ಹಾಗೂ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, “ನನ್ನ ರಾಜೀನಾಮೆಯನ್ನು ಮುಖ್ಯಮಂತ್ರಿಗಳು ಸ್ವೀಕಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂ ಅವರು ಸ್ವೀಕಾರ ಮಾಡುವುದಿಲ್ಲ ಎಂದರೆ ನನ್ನ ರಾಜೀನಾಮೆ ತಿರಸ್ಕೃತಗೊಂಡಿದೆ (ರಿಜೆಕ್ಟ್) ಎಂದೇ ಅರ್ಥ” ಎಂದು ತಿಳಿಸಿದರು. … Continue reading BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ