CET ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ: ವಸ್ತ್ರಸಂಹಿತೆ ಬದಲಾವಣೆಗೆ ಸಚಿವರಿಗೆ ರಾಮಲಿಂಗಾರೆಡ್ಡಿ ಪತ್ರ

ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ತೆರಳಿದಂತ ಅಭ್ಯರ್ಥಿಗೆ ಜನಿವಾರ ತೆಗೆಸಿದಂತ ವಿವಾದಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರಕ್ಕೆ‌‌ ಪತ್ರ ಬರೆದು, ಪರೀಕ್ಷಾ ಮಾರ್ಗ ಸೂಚಿಯ ವಸ್ತ್ರಸಂಹಿತೆ ನೀತಿಯಲ್ಲಿ ಅವಶ್ಯಕ ಬದಲಾವಣೆ‌ ಮಾಡುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರಿಗೆ ಪತ್ರ ಬರೆದಿರುವಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, CET ಪರೀಕ್ಷೆಯ ತಪಾಸಕರು, ವಿಧ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣವು ತೀವ್ರ … Continue reading CET ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ: ವಸ್ತ್ರಸಂಹಿತೆ ಬದಲಾವಣೆಗೆ ಸಚಿವರಿಗೆ ರಾಮಲಿಂಗಾರೆಡ್ಡಿ ಪತ್ರ