ಬೆಂಗಳೂರು: RTO ಇಲಾಖೆಯಲ್ಲಿ ಅತ್ಯಂತ ಪಾರದರ್ಶಕ ಹಾಗೂ ನಿಸ್ಪಕ್ಷಪಾತವಾಗಿ ಯಾವುದೇ ರೀತಿಯ ಮಾನವ ಹಸ್ತಕ್ಷೇಪಕ್ಕೆ ಆಸ್ಪದವಿಲ್ಲದೆ ಸುಮಾರು 8 ವರುಷಗಳ ನಂತರ ಮೋಟಾರು ವಾಹನ ನಿರೀಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಲಾಗಿದೆ. ಈ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅವಧಿಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಲಾಗಿದೆ. ಹೌದು.. ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ದಿನಾಂಕ: 04-02-2016 ರಲ್ಲಿ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ 150 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಸದರಿ … Continue reading ‘ಸಚಿವ ರಾಮಲಿಂಗಾರೆಡ್ಡಿ’ ಅವಧಿಯಲ್ಲಿ ಮಹತ್ವದ ಮೈಲಿಗಲ್ಲು: 8 ವರ್ಷಗಳ ನಂತ್ರ ‘ಮೋಟಾರು ವಾಹನ ನಿರೀಕ್ಷಕ’ರ ಹುದ್ದೆ ಭರ್ತಿ
Copy and paste this URL into your WordPress site to embed
Copy and paste this code into your site to embed