ಹಾಸನ: ಬಿಜೆಪಿ ಸೇರಬೇಕೆಂದು ರಾಮಲಿಂಗಾರೆಡ್ಡಿ, ಏರ್‌ಪೋರ್ಟ್‌ವರೆಗೂ ಬಂದಿದ್ರು. ತಾನು ಬಂದಿರಲಿಲ್ಲವೆಂದು ಆಣೆ ಮಾಡಿ ಹೇಳಲಿ ನೋಡೋಣ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾಧ್ಯಮಗಳ ಮುಂದೆ ಸವಾಲು ಹಾಕಿದ್ದಾರೆ. PM Kisan: 12ನೇ ಕಂತಿನ ‘ಪಿಎಂ ಕಿಸಾನ್ ನಿಧಿ’ಯ ಹಣ ಬಿಡುಗಡೆ: ರಾಜ್ಯದ 50.36 ಲಕ್ಷ ರೈತರ ಖಾತೆಗೆ ಹಣ ಜಮಾ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆರ್‌ಎಸ್‌ಎಸ್‌ನವರು ಬ್ರಿಟಿಷರ ಜೊತೆ ಶಾಮೀಲಾಗಿದ್ದರು, ಸ್ವಾತಂತ್ರ‍್ಯ ಚಳುವಳಿಯಲ್ಲಿ ಭಾಗಿಯಾಗಿರಲಿಲ್ಲ ಎಂಬ ರಾಮಲಿಂಗಾ ರೆಡ್ಡಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ … Continue reading BIGG NEWS : ರಾಮಲಿಂಗಾರೆಡ್ಡಿ ಬಿಜೆಪಿ ಸೇರಲು ಏರ್‌ಪೋರ್ಟ್‌ವರೆಗೂ ಬಂದಿಲ್ಲ ಎಂದು ಆಣೆ ಮಾಡಿ ಹೇಳಲಿ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು
Copy and paste this URL into your WordPress site to embed
Copy and paste this code into your site to embed