ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಆಧುನಿಕ ಸಿಟಿ ಸ್ಕ್ಯಾನ್‌ ಯಂತ್ರ ಲೋಕಾರ್ಪಣೆಗೊಳಿಸಿದ ಡಿಸಿಎಂ ಅಶ್ವತ್ಥನಾರಾಯಣ

ರಾಮನಗರ : ಟೋಯೊಟಾ ಕಿರ್ಲೋಸ್ಕರ್‌ ಕಂಪನಿಯು ಕೊಡುಗೆಯಾಗಿ ನೀಡಿರುವ ಅತ್ಯಾಧುನಿಕ ಸಿಟಿ ಸ್ಕ್ಯಾನ್‌ ಯಂತ್ರವನ್ನು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಸೋಮವಾರ ಲೋಕಾರ್ಪಣೆ ಮಾಡಿದರು. BREAKING NEWS : SSLC ಪರೀಕ್ಷಾ ಕೇಂದ್ರದಲ್ಲಿ ಅಗ್ನಿ ಅವಘಡ : ಶಿಕ್ಷಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅವರು, “ಈಗಾಗಲೇ ರಾಮನಗರ ಜಿಲ್ಲಾಸ್ಪತ್ರೆಯನ್ನು ತಾಂತ್ರಿಕವಾಗಿ ಸಾಕಷ್ಟು ಅಭಿವೃದ್ಧಿಪಡಿಸಲಾಗಿದೆ. ಇದಕ್ಕೆ ಹೊಸ … Continue reading ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಆಧುನಿಕ ಸಿಟಿ ಸ್ಕ್ಯಾನ್‌ ಯಂತ್ರ ಲೋಕಾರ್ಪಣೆಗೊಳಿಸಿದ ಡಿಸಿಎಂ ಅಶ್ವತ್ಥನಾರಾಯಣ