ಸರ್ಕಾರಿ ಆಸ್ಪತ್ರೆಯಲ್ಲೇ ಲಿಂಗಪತ್ತೆ ಪರೀಕ್ಷೆ ನಡೆಸಿದ ರಾಮನಗರ ಜಿಲ್ಲಾಸ್ಪತ್ರೆ ರೆಡಿಯಾಲಜಿಸ್ಟ್ ಡಾ.ಶಶಿ ಅಮಾನತು

ಬೆಂಗಳೂರು: ಗರ್ಭಿಣಿ ಮಹಿಳೆಯರಿಗೆ ಲಿಂಗ ಪತ್ತೆ ಪರೀಕ್ಷೆ ಎಲ್ಲೆಡೆ ನಿಷೇಧವಿದೆ. ಹೀಗಿದ್ದರೂ ರಾಮನಗರ ಜಿಲ್ಲಾಸ್ಪತ್ರೆಯಲ್ಲೇ ಗರ್ಭಿಣಿ ಮಹಿಳೆಯೊಬ್ಬರಿಗೆ ಲಿಂಗಪತ್ತೆ ಪರೀಕ್ಷೆ ನಡೆಸಿ, ಆಕೆ ಹೆಣ್ಣು ಭ್ರೂಣ ಹತ್ಯೆಗೆ ಕಾರಣವಾದಂತ ರೇಡಿಯಾಲಜಿಸ್ಟ್ ಡಾ.ಶಶಿ ಎಸ್.ಎಲ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಇಂದು ಈ ಕುರಿತು ಆರೋಗ್ಯ ಮತ್ತು ಕುಟುಂಬ ಸೇವೆಗಳ ಶಿಸ್ತು ಪ್ರಾಧಿಕಾರ ಹಾಗೂ ಆಯುಕ್ತರಾದಂತ ಶಿವಕುಮಾರ್.ಕೆಪಿ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಹರ್ಷಿತಾ w/o ಚನ್ನಕೇಶವ, ವಯಸ್ಸು 26 ವರ್ಷಗಳು ತೀವ್ರವಾದ ರಕ್ತಸ್ರಾವದಿಂದ ವಾಣಿ ವಿಲಾಸ ಆಸ್ಪತ್ರೆಯಲ್ಲಿ … Continue reading ಸರ್ಕಾರಿ ಆಸ್ಪತ್ರೆಯಲ್ಲೇ ಲಿಂಗಪತ್ತೆ ಪರೀಕ್ಷೆ ನಡೆಸಿದ ರಾಮನಗರ ಜಿಲ್ಲಾಸ್ಪತ್ರೆ ರೆಡಿಯಾಲಜಿಸ್ಟ್ ಡಾ.ಶಶಿ ಅಮಾನತು