BREAKING: ‘ರಾಮನಗರ ಜಿಲ್ಲೆ’ಯನ್ನು ‘ಬೆಂಗಳೂರು ದಕ್ಷಿಣ’ವೆಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ ಸಲ್ಲಿಕೆ
ಬೆಂಗಳೂರು : “ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕುಗಳ ಭವಿಷ್ಯ ಹಾಗೂ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಡಿಸಿಎಂ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಮರುನಾಮಕರಣ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಮಂಗಳವಾರ … Continue reading BREAKING: ‘ರಾಮನಗರ ಜಿಲ್ಲೆ’ಯನ್ನು ‘ಬೆಂಗಳೂರು ದಕ್ಷಿಣ’ವೆಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed