BREAKING: ರಾಮನಗರದಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ದುರ್ಮರಣ

ರಾಮನಗರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿರುವಂತ ಘಟನೆ ರಾಮನಗರ ಗುಡೇಮಾರನಹಳ್ಳಿಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಗುಡೆಮಾರಹನಳ್ಳಿ ಬಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ದುರ್ಮರಣಹೊಂದಿರುವುದಾಗಿ ತಿಳಿದು ಬಂದಿದೆ. ಮಾರುತಿ ಎರಿಟಿಗ ಕಾರಿನಲ್ಲಿ ತೆರಳುತ್ತಿದ್ದಂತ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಕಾರಿನಲ್ಲಿ ಇದ್ದಂತ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. BIG UPDATE: BJP ಶಾಸಕ ಮುನಿರತ್ನಗೆ 14 … Continue reading BREAKING: ರಾಮನಗರದಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ದುರ್ಮರಣ