ರಾಮನಗರ: ಸ್ನಾತಕೋತ್ತರ ಕೇಂದ್ರದ ಸ್ಥಳ ಪರಿಶೀಲನೆ ನಡೆಸಿದ ಸಚಿವ ಅಶ್ವತ್ಥನಾರಾಯಣ

ರಾಮನಗರ: ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ನಿರ್ಮಾಣಕ್ಕೆ ತಾಲ್ಲೂಕಿನ ಜಿಗೇನಹಳ್ಳಿ ಮತ್ತು ಬಿಳಗುಂಬ ಗ್ರಾಮಗಳಲ್ಲಿ ಕಾಯ್ದಿರಿಸಿರುವ ಜಾಗವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಗುರುವಾರ ಪರಿಶೀಲಿಸಿದರು. ಸಚಿವ ಗೋಪಾಲಯ್ಯ ಅವರೊಡನೆ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು. ಸ್ನಾತಕೋತ್ತರ ಕೇಂದ್ರದ ನಿರ್ಮಾಣಕ್ಕೆ ಒಟ್ಟು 9 ಎಕರೆ 35 ಗುಂಟೆ ಜಾಗವನ್ನು ಗುರುತಿಸಲಾಗಿದೆ. ಈ ಜಮೀನು ಸರಕಾರದ್ದೇ ಆಗಿರುವುದರಿಂದ ಯಾವ ಸಮಸ್ಯೆಯೂ ಇಲ್ಲ. ಹೀಗಾಗಿ ಸ್ನಾತಕೋತ್ತರ ಕೇಂದ್ರದ ನಿರ್ಮಾಣ … Continue reading ರಾಮನಗರ: ಸ್ನಾತಕೋತ್ತರ ಕೇಂದ್ರದ ಸ್ಥಳ ಪರಿಶೀಲನೆ ನಡೆಸಿದ ಸಚಿವ ಅಶ್ವತ್ಥನಾರಾಯಣ