BIGG NEWS: ನನ್ನನ್ನು ಪಕ್ಷದಿಂದ ಬಿಡಿಸಲು ಕಿರುಕುಳ: ರಾಮ್‍ದಾಸ್ ಪರೋಕ್ಷ ಆರೋಪ
ಮೈಸೂರು: ನನ್ನನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡುತ್ತಿದ್ದಾರೆ ಎಂದು ಶಾಸಕ ಎಸ್ ಎ ರಾಮದಾಸ್ ಪರೋಕ್ಷ ಅರೋಪ ಮಾಡಿದ್ದಾರೆ. HEALTH TIPS: ಮಹಿಳೆಯರಲ್ಲಿ ಹೆಚ್ಚಾಗಿ ಹೈಪರ್ ಪಿಗ್ಮೆಂಟೇಶನ್ ಕಾಡುತ್ತಿದ್ದೀಯಾ? ಹಾಗಾದ್ರೆ ಇಲ್ಲಿದೆ ವೈದ್ಯರ ಸಲಹೆಗಳು ಮೈಸೂರಿನಲ್ಲಿ ಬಸ್ ಶೆಲ್ಟರ್ ವಿವಾದ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ದಯಮಾಡಿ ಬಿಟ್ಟು ಬಿಡಿ ಕೈ ಮುಗಿದು ಕೇಳಿದರು. ನಾನು ಈ ವಿಚಾರದಲ್ಲಿ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಲಿ. ನಷ್ಟದ ಹಣವನ್ನು ನನ್ನ ಸಂಬಳದಿಂದ ಭರಿಸುತ್ತೇನೆ ಎಂದು … Continue reading BIGG NEWS: ನನ್ನನ್ನು ಪಕ್ಷದಿಂದ ಬಿಡಿಸಲು ಕಿರುಕುಳ: ರಾಮ್‍ದಾಸ್ ಪರೋಕ್ಷ ಆರೋಪ
Copy and paste this URL into your WordPress site to embed
Copy and paste this code into your site to embed