BREAKING: ರಮೇಶ್ ಬಾಬು ಸೇರಿ ನಾಲ್ವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸೇರಿದಂತೆ ನಾಲ್ವರನ್ನು ಎಂಎಲ್ಸಿಯಾಗಿ ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಡಾ.ಆರಥಿ ಕೃಷ್ಣ, ಎಫ್ ಹೆಚ್ ಜಕ್ಕಪ್ಪನವರ್, ಶಿವಕುಮಾರ್ ಕೆ ಹಾಗೂ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಕಾಂಗ್ರೆಸ್ ನಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಆರತಿ ಕೃಷ್ಣರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲಾಗಿದೆ. … Continue reading BREAKING: ರಮೇಶ್ ಬಾಬು ಸೇರಿ ನಾಲ್ವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ: ರಾಜ್ಯ ಸರ್ಕಾರ ಆದೇಶ