BREAKING: ಶಾಸಕ ಸುನೀಲ್ ಕುಮಾರ್, MLC ರವಿಕುಮಾರ್ ಸೇರಿ ಇತರರ ವಿರುದ್ಧ ಪೊಲೀಸ್ ಕಮೀಷನರಿಗೆ ರಮೇಶ್ ಬಾಬು ದೂರು
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ದಾರೆ ಎನ್ನುವಂತ ನಕಲಿ ಪತ್ರವನ್ನು ಶೇರ್ ಮಾಡಿದಂತ ಶಾಸಕ ಸುನೀಲ್ ಕುಮಾರ್ ಕಾರ್ಕಳ, ಎಂಎಲ್ಸಿ ರವಿಕುಮಾರ್ ಸೇರಿ ಇತರರ ವಿರುದ್ಧ ಪೊಲೀಸ್ ಆಯುಕ್ತರಿಗೆ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ದೂರು ನೀಡಿದ್ದಾರೆ. ಕಾಂಗ್ರೆಸ್ ಎಂಎಲ್ಸಿ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ನೀಡಿರುವಂತ ದೂರಿನಲ್ಲಿ, ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ಹೆಸರಿನಲ್ಲಿ ನಕಲಿ/ಕಟ್ಟುಕತೆ ವರ್ಗಾವಣೆ ಪತ್ರವನ್ನು ತಯಾರಿಸಿ (Dr ಅದನ್ನು ಈ … Continue reading BREAKING: ಶಾಸಕ ಸುನೀಲ್ ಕುಮಾರ್, MLC ರವಿಕುಮಾರ್ ಸೇರಿ ಇತರರ ವಿರುದ್ಧ ಪೊಲೀಸ್ ಕಮೀಷನರಿಗೆ ರಮೇಶ್ ಬಾಬು ದೂರು
Copy and paste this URL into your WordPress site to embed
Copy and paste this code into your site to embed