ಛಲವಾದಿ ನಾರಾಯಣಸ್ವಾಮಿಯವರೇ ರಾಜೀನಾಮೆ ಕೊಟ್ಟು, ತನಿಖೆ ಎದುರಿಸಿ: ರಮೇಶ್ ಬಾಬು ಒತ್ತಾಯ
ಬೆಂಗಳೂರು: ಕರ್ನಾಟಕದ ಭಾರತೀಯ ಜನತಾ ಪಕ್ಷದ ನಾಯಕರು ಛಲವಾದಿ ನಾರಾಯಣಸ್ವಾಮಿ ರವರಿಗೆ ಹೊಸಕೋಟೆ CA ನಿವೇಶನದ ಬಿರಿಯಾನಿ ಹೋಟೆಲ್ ಹಗರಣ ಕುರಿತು ಸ್ಪಷ್ಟಕಾರಣ ನೀಡಿಲ್ಲ. ವಿರೋಧ ಪಕ್ಷದ ನಾಯಕ ಸ್ಥಾನವನ್ನು ಕಲ್ಪಿಸಿ, ಇದುವರಿಗೆ ಅವರ ಮೇಲೆ ಬಂದಿರುವ ಆರೋಪಗಳಿಗೆ ಸಾರ್ವಜನಿಕವಾಗಿ ಭಾರತೀಯ ಜನತಾ ಪಕ್ಷ ಉತ್ತರ ನೀಡಲು ಸಾಧ್ಯವಾಗಿಲ್ಲ. ಚಲವಾದಿ ನಾರಾಯಣಸ್ವಾಮಿ ರವರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುವ ಬದಲು ಇವರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಸಹಕರಿಸಿ ಅವರ ಸ್ಥಾನಕ್ಕೆ ರಾಜೀನಾಮೆ … Continue reading ಛಲವಾದಿ ನಾರಾಯಣಸ್ವಾಮಿಯವರೇ ರಾಜೀನಾಮೆ ಕೊಟ್ಟು, ತನಿಖೆ ಎದುರಿಸಿ: ರಮೇಶ್ ಬಾಬು ಒತ್ತಾಯ
Copy and paste this URL into your WordPress site to embed
Copy and paste this code into your site to embed