ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳಿದ ಛಲವಾದಿ ನಾರಾಯಣಸ್ವಾಮಿಗೆ ಈ ತಿರುಗೇಟು ಕೊಟ್ಟ ರಮೇಶ್ ಬಾಬು
ಬೆಂಗಳೂರು: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ಬೌದ್ಧಿಕವಾಗಿ ದಿವಾಳಿಯಾಗಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು, ಪ್ರಿಯಾಂಕ ಖರ್ಗೆ ಅವರ ರಾಜೀನಾಮೆ ಕೇಳುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವ ಪ್ರಯತ್ನವಾಗಿರುತ್ತದೆ ಅಂತ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದ ರಾಜಕಾರಣದಲ್ಲಿ ಸಿದ್ದರಾಮಯ್ಯನವರನ್ನು, ಮಲ್ಲಿಕಾರ್ಜುನ ಖರ್ಗೆರವರನ್ನು, … Continue reading ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳಿದ ಛಲವಾದಿ ನಾರಾಯಣಸ್ವಾಮಿಗೆ ಈ ತಿರುಗೇಟು ಕೊಟ್ಟ ರಮೇಶ್ ಬಾಬು
Copy and paste this URL into your WordPress site to embed
Copy and paste this code into your site to embed