ರಾಜ್ಯ ಸರ್ಕಾರ ಕಾರುಕೊಟ್ಟಿಲ್ಲ ಎಂಬ ‘HD ಕುಮಾರಸ್ವಾಮಿ’ ಆರೋಪಕ್ಕೆ ಈ ಉತ್ತರ ಕೊಟ್ಟ ‘ರಮೇಶ್ ಬಾಬು’

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಓಡಾಡಲು ಕಾರು ಕೊಟ್ಟಿಲ್ಲ ಎಂಬ ಆರೋಪಕ್ಕೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸಾಕ್ಷಿ ಸಹಿತ ಉತ್ತರಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕೇಂದ್ರ ಬಿಜೆಪಿ ಸರ್ಕಾರಾದ ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿರವರು ಕರ್ನಾಟಕ ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿರುತ್ತಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ … Continue reading ರಾಜ್ಯ ಸರ್ಕಾರ ಕಾರುಕೊಟ್ಟಿಲ್ಲ ಎಂಬ ‘HD ಕುಮಾರಸ್ವಾಮಿ’ ಆರೋಪಕ್ಕೆ ಈ ಉತ್ತರ ಕೊಟ್ಟ ‘ರಮೇಶ್ ಬಾಬು’