‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಕ್ರಮವಹಿಸಲು ಸೂಚಿಸಿ: ಸಿಎಂಗೆ ‘ರಮೇಶ್ ಬಾಬು’ ಪತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧಿಕಾರಾವಧಿ ಮುಕ್ತಾಯಗೊಂಡರೂ, ಚುನಾವಣೆ ನಡೆದಿಲ್ಲ. ಚುನಾವಣೆಗೆ ಆಡಳಿತ ಅಧಿಕಾರಿಗಯನ್ನು ನೇಮಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕ್ರಮ ವಹಿಸುವಂತೆ ಸೂಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಪತ್ರ ಬರೆದು ಮನವಿ ಮಾಡಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿಯ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು, ಕರ್ನಾಟಕ ರಾಜ್ಯ … Continue reading ‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಕ್ರಮವಹಿಸಲು ಸೂಚಿಸಿ: ಸಿಎಂಗೆ ‘ರಮೇಶ್ ಬಾಬು’ ಪತ್ರ