ಭಾಗ್ಯಲಕ್ಷ್ಮಿ ಯೋಜನೆಯ ‘ಸೀರೆ ವಿತರಣೆ’ಯಲ್ಲಿ ಅಕ್ರಮ: ‘SIT ತನಿಕೆ’ಗೆ ಕೋರಿ ಸಿಎಂಗೆ ‘ರಮೇಶ್ ಬಾಬು’ ಪತ್ರ
ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಸಂಬಂಧ ನಡೆದಿರುವ ಸುಮಾರು 23ಕೋಟಿ ರೂಪಾಯಿ ಅವ್ಯವಹಾರವನ್ನು SIT ತನಿಖೆಗೆ ಕೋರಿ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕದಲ್ಲಿ ಸರ್ಕಾರಿ ಆದೇಶ ಸಂಖ್ಯೆ – ಮಮಇ- 99 ಮಮಆ 2006ರ ಅನ್ವಯ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. … Continue reading ಭಾಗ್ಯಲಕ್ಷ್ಮಿ ಯೋಜನೆಯ ‘ಸೀರೆ ವಿತರಣೆ’ಯಲ್ಲಿ ಅಕ್ರಮ: ‘SIT ತನಿಕೆ’ಗೆ ಕೋರಿ ಸಿಎಂಗೆ ‘ರಮೇಶ್ ಬಾಬು’ ಪತ್ರ
Copy and paste this URL into your WordPress site to embed
Copy and paste this code into your site to embed