ರಾಜ್ಯದ ‘ಬ್ರಾಹ್ಮಣ ವಿದ್ಯಾರ್ಥಿ’ಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲು ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ 2023-24ನೇ ಸಾಲಿನ ವಿದ್ಯಾರ್ಥಿ ವೇತನವನ್ನು ತಾಂತ್ರಿಕ ಕಾರಣ ನೀಡಿ ಪಾವತಿ ಮಾಡಿಲ್ಲ. ಇದರಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಮಸ್ಯೆ ಉಂಟಾಗಿದೆ. ಕೂಡಲೇ ರಾಜ್ಯದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಮನವಿ ಮಾಡಿದ್ದಾರೆ. ಇಂದು ಪತ್ರ ಬರೆದಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ … Continue reading ರಾಜ್ಯದ ‘ಬ್ರಾಹ್ಮಣ ವಿದ್ಯಾರ್ಥಿ’ಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲು ಸಿಎಂಗೆ ರಮೇಶ್ ಬಾಬು ಪತ್ರ