ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಷಡ್ಯಂತ್ರ: ಸೂಕ್ತ ಕಾನೂನು ಕ್ರಮಕ್ಕೆ ಡಿಜಿ&ಐಜಿಪಿಗೆ ರಮೇಶ್ ಬಾಬು ಪತ್ರ

ಬೆಂಗಳೂರು: ಶಾಸಕ ಪ್ರಿಯಾಂಕ್ ಖರ್ಗೆ ( MLA Priyank Kharge ) ವಿರುದ್ಧ ಬಿಜೆಪಿಯ ಕೆಲ ನಾಯಕರು ( BJP Leader ) ಷಡ್ಯಂತ್ರ ರೂಪಿಸುತ್ತಿದ್ದಾರೆ. ಅಂತವರನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ( Congress spokesperson Ramesh Babu ) ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. BIG NEWS: ಮೋದಿ ನಿಂತು ಮಾತನಾಡೋ ಕೆಂಪು ಕೋಟೆ ಕಟ್ಟಿದ್ದೇ ಮುಸ್ಲೀಮರು – JDS ರಾಜ್ಯಾಧ್ಯಕ್ಷ ಸಿ.ಎಂ … Continue reading ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಷಡ್ಯಂತ್ರ: ಸೂಕ್ತ ಕಾನೂನು ಕ್ರಮಕ್ಕೆ ಡಿಜಿ&ಐಜಿಪಿಗೆ ರಮೇಶ್ ಬಾಬು ಪತ್ರ