ವಿಧಾನಸಭೆಯ ‘ವಿಪಕ್ಷ ನಾಯಕ ಆರ್.ಅಶೋಕ್’ ಮೇಲೆ ಕ್ರಮವೇಕಿಲ್ಲ?: ‘ಸ್ಪೀಕರ್’ಗೆ ‘ರಮೇಶ್ ಬಾಬು’ ಪತ್ರ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ ಸದನವು ಅಂಗೀಕರಿಸಿದ ಪ್ರಸ್ತಾವದ ಲೋಪ ಬಗ್ಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಕ್ರಮ ಏಕಿಲ್ಲ ಅಂತ ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ … Continue reading ವಿಧಾನಸಭೆಯ ‘ವಿಪಕ್ಷ ನಾಯಕ ಆರ್.ಅಶೋಕ್’ ಮೇಲೆ ಕ್ರಮವೇಕಿಲ್ಲ?: ‘ಸ್ಪೀಕರ್’ಗೆ ‘ರಮೇಶ್ ಬಾಬು’ ಪತ್ರ