ವಿಧಾನ ಪರಿಷತ್ ಸದಸ್ಯರಾಗಿ ‘ರಮೇಶ್ ಬಾಬು’ ನಾಮನಿರ್ದೇಶನ: ರಾಜ್ಯ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಡಾ.ಆರಥಿ ಕೃಷ್ಣ, ಎಫ್ ಹೆಚ್ ಜಕ್ಕಪ್ಪನವರ್, ಶಿವಕುಮಾರ್ ಕೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಮಾಡಿದೆ. ಈ ಹಿಂದೆ ರಮೇಶ್ ಬಾಬು ಅವರು ಆಗ್ನೇಯ … Continue reading ವಿಧಾನ ಪರಿಷತ್ ಸದಸ್ಯರಾಗಿ ‘ರಮೇಶ್ ಬಾಬು’ ನಾಮನಿರ್ದೇಶನ: ರಾಜ್ಯ ಸರ್ಕಾರ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed