ಬೆಂಗಳೂರು: ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರ ಸೆಕ್ಸ್ ವಿಡಿಯೋ ಬಿಡುಗಡೆ ಆಗಿದ್ದು ಬಿಜೆಪಿ ಸರ್ಕಾರಕ್ಕೆ ಭಾರೀ ಮುಜುಗರವಾಗಿದೆ. ನಾಳೆ ಬೇರೆ ಸಚಿವ ಸಂಪುಟ ಸಭೆ ನಡೆಯಲಿದ್ದು ರಮೇಶ್ ಜಾರಕಿಹೊಳಿ ಹಾಜರಾಗ್ತಾರಾ ? ಎಂಬ ಪ್ರಶ್ನೆ ಮೂಡಿದೆ. ಇದೇ ವೇಳೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾನವ ಹಕ್ಕುಗಳ ಹೋರಾಟಗಾರ ರಮೇಶ್ ಕಲ್ಲಹಳ್ಳಿಯವರು ಕಬ್ಬನ್ ಪಾರ್ಕ್ ಪೊಲೀಸರಿಗೆ ಸಿಡಿ ಸಮೇತ ದೂರು ನೀಡಿದ್ದಾರೆ. ಕೆಲಸ ಕೊಡಿಸುವ ನೆಪದಲ್ಲಿ ಬಡ ಹುಡುಗಿಯನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡ ರಮೇಶ್ ಜಾರಕಿಹೊಳಿ ವಿಡಿಯೋದಲ್ಲಿ ರಮೇಶ್ … Continue reading ರಮೇಶ್ ‘ಸಾಹುಕಾರ್’ ಪಲ್ಲಂಗದ ವೀಡಿಯೋ : ಬಜೆಟ್ ಅಧಿವೇಶನಲ್ಲಿ ‘ಕೈಗೆ ಸಿಕ್ತು ಬ್ರಹ್ಮಾಸ್ತ್ರ’…! ಇಕ್ಕಟ್ಟಿನಲ್ಲಿ ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed