ಬೆಳಗಾವಿ : 30 ಹಾಸಿಗೆಗಳ ಆಸ್ಪತ್ರೆಗೆ ನಾಳೆ ರಮೇಶ್ ಜಾರಕಿಹೊಳಿ ಚಾಲನೆ

ಬೆಳಗಾವಿ: ಇಲ್ಲಿನ ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಿಸಿರುವ 30 ಹಾಸಿಗೆಗಳ ಪ್ರಸೂತಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಶಾಸಕ ಅನಿಲ ಬೆನಕೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರು ಭಾಗವಹಿಸಲಿದ್ದಾರೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಿಸಿರುವ 30 ಹಾಸಿಗೆಗಳ ಪ್ರಸೂತಿ ಮತ್ತು ಮಕ್ಕಳ ಆಸ್ಪತ್ರೆ  ನಾಳೆಯಿಂದ ಆರಂಭಗೊಳ್ಳಲಿದೆ. ಕಾಂಗ್ರೆಸ್ … Continue reading ಬೆಳಗಾವಿ : 30 ಹಾಸಿಗೆಗಳ ಆಸ್ಪತ್ರೆಗೆ ನಾಳೆ ರಮೇಶ್ ಜಾರಕಿಹೊಳಿ ಚಾಲನೆ