BREAKING: ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ

ಬೆಳಗಾವಿ: ಜಿಲ್ಲೆಯ ಜಾತ್ರೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಅವರ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ವಿಕೃತಿ ಮೆರೆದಿರುವಂತ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿಕೃತಿ ಮೆರೆದಿದ್ದಾನೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ: ಹೆಚ್.ಡಿ ಕುಮಾರಸ್ವಾಮಿ ಕಿಡಿ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ … Continue reading BREAKING: ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ