BREAKING : ‘ಮಾಜಿ ಸಚಿವ ರಮೇಶ್ ಜಾರಕಿಹೊಳಿ’ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಏಪ್ರಿಲ್ 1ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯ ವರದಿಯಿಂದ ತಿಳಿದು ಬಂದಿತ್ತು. ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಅವರಿಗೆ, ಏಪ್ರಿಲ್ 4ರಂದು ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ರಮೇಶ್ ಜಾರಕಿಹೊಳಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಾಲಾ ಶಿಕ್ಷಕರಿಗೆ ಬಿಗ್ ಶಾಕ್ : `KAT’ … Continue reading BREAKING : ‘ಮಾಜಿ ಸಚಿವ ರಮೇಶ್ ಜಾರಕಿಹೊಳಿ’ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್