BIGG NEWS: ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ; ಬಿಜೆಪಿಯವರು ಆಸ್ಪತ್ರೆಗೆ ಸೇರಿಸಬೇಕು: ಡಿ.ಕೆ ಶಿವಕುಮಾರ್‌

ಬೆಂಗಳೂರು: ಡಿ.ಕೆ ಶಿವಮಕುಮಾರ್‌ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ರಮೇಶ್‌ ಜಾರಕಿಹೊಳಿ ಆಡಿಯೋ ಬಾಂಬ್​ನ್ನು ಸಿಡಿಸಿದ್ದರು. ಈ ವಿಚಾರಕ್ಕೆ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಅವರಿಗೆ ಮಂತ್ರಿ ಆಗಬೇಕಿತ್ತು, ಅವರ ಪಕ್ಷ ಕೊಟ್ಟಿಲ್ಲ. ಹೀಗಾಗಿ ಅದರಿಂದ ಹತಾಶೆಗೊಂಡು ಹೀಗೆ ಮಾತಾಡುತ್ತಿದ್ದಾರೆ ಎಂದು ಟೀಕಿಸಿದ್ದರು. ನಗರದಲ್ಲಿ ಮಾತನಾಡಿದ ಅವರು, ಅವರ ಮಾತುಗಳನ್ನು ಕೇಳಿದರೆ ಅಯ್ಯೋ ಅನ್ನಿಸುತ್ತೆ. ರಮೇಶ್​ ಜಾರಕಿಹೊಳಿಯನ್ನು ಬಿಜೆಪಿಯವರು ಆಸ್ಪತ್ರೆಗೆ ತೋರಿಸಬೇಕು. ತನಿಖೆ ಮಾಡಿಸಲು ಜಾರಕಿಹೊಳಿಯನ್ನು ಯಾರು ತಡೆದಿದ್ದಾರೆ. ನಾನೇನು … Continue reading BIGG NEWS: ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ; ಬಿಜೆಪಿಯವರು ಆಸ್ಪತ್ರೆಗೆ ಸೇರಿಸಬೇಕು: ಡಿ.ಕೆ ಶಿವಕುಮಾರ್‌