BREAKING: ಜಾತಿ ನಿಂದನೆ ಪ್ರಕರಣದಲ್ಲಿ ರಮೇಶ್ ಕತ್ತಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ದಾಖಲಾಗಿದ್ದಂತ ಜಾತಿ ನಿಂದನೆ ಪ್ರಕರಣದಲ್ಲಿ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ನಡೆಸಿದರು. ಒಂದು ಲಕ್ಷ ರೂಪಾಯಿ ಮೌಲ್ಯದ ಬಾಂಡ್, ಇಬ್ಬರ ಶ್ಯೂರಿಟಿ, ಸಾಕ್ಷ್ಯ ನಾಶ ಮಾಡಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂಬ ಷರತ್ತು ವಿಧಿಸಿ ನಿರೀಕ್ಷೆಣಾ ಜಾಮೀನು ನೀಡಿದೆ. ಅಂದಹಾಗೇ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ರಾಜಶೇಖರ ತಳವಾರ ಎಂಬುವರು ದಾಖಲಿಸಿದ್ದಂತ … Continue reading BREAKING: ಜಾತಿ ನಿಂದನೆ ಪ್ರಕರಣದಲ್ಲಿ ರಮೇಶ್ ಕತ್ತಿಗೆ ನಿರೀಕ್ಷಣಾ ಜಾಮೀನು ಮಂಜೂರು