‘ಹಿಂದೂ’ ಧರ್ಮ ಅನ್ನೋದು ಇಲ್ಲ, ಅದೊಂದು ‘ಬಳುವಳಿ’ : ಸತೀಶ್ ಜಾರಕಿಹೊಳಿ ವಿವಾದದ ಬೆನ್ನಲ್ಲೇ ರಮೇಶ್ ಕತ್ತಿ ವಿಡಿಯೋ ವೈರಲ್

ಬೆಳಗಾವಿ : ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಂಸದ ರಮೇಶ್ ಕತ್ತಿ ಹಿಂದೂ ಧರ್ಮದ ಬಗ್ಗೆ ನೀಡಿದ್ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ‘ಹಿಂದೂ’ ಎಂಬುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ಪದ. ಹಿಂದೂ ಪದದ ಅರ್ಥವೇ ಅಶ್ಲೀಲ ಎಂಬುದಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಈ ಬೆನ್ನಲ್ಲೇ ಹಿಂದೂ ಧರ್ಮ ಎನ್ನವುದು ಇಲ್ಲ ಅದೊಂದು ಬಳುವಳಿ … Continue reading ‘ಹಿಂದೂ’ ಧರ್ಮ ಅನ್ನೋದು ಇಲ್ಲ, ಅದೊಂದು ‘ಬಳುವಳಿ’ : ಸತೀಶ್ ಜಾರಕಿಹೊಳಿ ವಿವಾದದ ಬೆನ್ನಲ್ಲೇ ರಮೇಶ್ ಕತ್ತಿ ವಿಡಿಯೋ ವೈರಲ್