ಶಿವಮೊಗ್ಗ : ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ನನ್ನು ನಿನ್ನೆ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರು. ಈ ಕುರಿತಂತೆ ಮಾಜಿ ಗ್ರಹ ಸಚಿವ ಅರ್ಧ ಜ್ಞಾನ ಅಂದ್ರ ಬಿಜೆಪಿ ಕಾರ್ಯಕರ್ತರು ಇಂತಹ ಕೃತ್ಯ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಬೆಳಗಾವಿ : ನ್ಯಾಯಾಲಯ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ‘ಹುಚ್ಚು ನಾಯಿ’ ದಾಳಿ : 6 ಜನರಿಗೆ ಗಂಭೀರ ಗಾಯ
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಇಬ್ಬರನ್ನು ವಿಚಾರಣೆ ಮಾಡಿ ಕಳುಹಿಸಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಆರೋಗ್ಯ ಕೇಂದ್ರ ಹೇಳಿಕೆ ನೀಡಿದರು.
BREAKING: ಆನೇಕಲ್ ನಲ್ಲಿ ಜಾತ್ರೆಯಲ್ಲಿ ಉರುಳಿ ಬಿದ್ದ 120 ಅಡಿ ಎತ್ತರದ ಬೃಹತ್ ತೇರು, ತಪ್ಪಿದ ಭಾರೀ ಅನಾಹುತ
ಬಿಜೆಪಿ ಕಾರ್ಯಕರ್ತರು ದೇಶಭಕ್ತರು ಬಿಜೆಪಿ ಕಾರ್ಯಕರ್ತರು ಇಂತಹ ಕೃತ್ಯವಶಗಳು ಸಾಧ್ಯವಿಲ್ಲ ಆದರೆ ಆರೋಗ್ಯ ಸಚಿವಾ ದಿನೇಶ್ ಗುಂಡೂರಾವ್ ಕೆಟ್ಟದ್ದಾಗಿ ಟೀಕೆ ಮಾಡಿದ್ದಾರೆ ಅವರು ಹಿಂದೆ ಮುಂದೆ ನೋಡದೆ ಹೇಳಿಕೆಯನ್ನು ನೀಡಿದ್ದಾರೆ ಸಚಿವರಾಗಿ ಈ ರೀತಿ ಹೇಳಿಕೆ ನೀಡಿದ್ದು ಬೇಸರ ತಂದಿದೆ.ಇದನ್ನು ರಾಜಕೀಯವಾಗಿ ಕಾಂಗ್ರೆಸ್ ಬಳಕೆ ಮಾಡುತ್ತಿದೆ ಬಿಜೆಪಿ ಬಗ್ಗೆ ಕಾಂಗ್ರೆಸ್ ನವರು ಅಪಪ್ರಚಾರ ಮಾಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಅರ್ಧ ಜ್ಞಾನ ಅಂದ್ರೆ ಹೇಳಿಕೆ ನೀಡಿದರು.