ಬೆಂಗಳೂರು ‘ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ಆರೋಪಿ ‘ಮಾಝ್ ಮುನೀರ್’ಗೆ 7 ದಿನ NIA ಕಸ್ಟಡಿಗೆ
ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಇದೀಗ ನ್ಯಾಯಾಲಯವು ಆರೋಪಿ ಮಾಝ್ ಮುನೀರ್ ನನ್ನು 7 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ. ಮಂಗಳೂರು ಗೋಡೆ ಬರಹ, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಆರೋಪಿಯಾಗಿದ್ದಂತ ಮಾಝ್ ಮುನೀರ್ ಅಹ್ಮದ್ ಅನ್ನು ಬಂಧಿಸಿ, ಜೈಲಿಗಟ್ಟಲಾಗಿತ್ತು. ಇಂತಹ ಆರೋಪಿಯು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲೂ ಭಾಗಿಯಾಗಿರೋ ಶಂಕೆಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವ್ಯಕ್ತ ಪಡಿಸಿದ್ದರು. ಈ ಹಿನ್ನಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ … Continue reading ಬೆಂಗಳೂರು ‘ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ಆರೋಪಿ ‘ಮಾಝ್ ಮುನೀರ್’ಗೆ 7 ದಿನ NIA ಕಸ್ಟಡಿಗೆ
Copy and paste this URL into your WordPress site to embed
Copy and paste this code into your site to embed