BIG BREAKING: ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟಕ ಕೇಸ್: ಸ್ಥಳದಲ್ಲಿ ಬ್ಯಾಟರಿ, ಬ್ಯಾಗ್ ಪತ್ತೆ
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕಫೆ ಹೋಟೆಲ್ ನಲ್ಲಿ ನಡೆದಂತ ಭೀಕರ ಸ್ಪೋಟಕದ ಸ್ಥಳದಲ್ಲಿ ಬ್ಯಾಟರಿ, ಬ್ಯಾಗ್ ಪತ್ತೆ ಆಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ಇಂದು ನಿಗೂಢ ಸ್ಪೋಟ ಘಟನೆ ನಡೆದಿತ್ತು. ಸ್ಥಳಕ್ಕೆ ಆಗಮಿಸಿರುವಂತ ಬಾಂಬ್ ನಿಷ್ಕ್ರೀಟ ದಳ ಸೇರಿದಂತೆ ಶ್ವಾನ ದಳದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸ್ಪೋಟಕದಲ್ಲಿ ಮಹಿಳೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಅವರನ್ನು ಬ್ರೂಕ್ ಫೀಲ್ಡ್ ಆಸ್ಪತ್ರೆಯಲ್ಲಿ ಮೂವರು, ವೈದೇಹಿ ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಾಮೇಶ್ವರಂ … Continue reading BIG BREAKING: ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟಕ ಕೇಸ್: ಸ್ಥಳದಲ್ಲಿ ಬ್ಯಾಟರಿ, ಬ್ಯಾಗ್ ಪತ್ತೆ
Copy and paste this URL into your WordPress site to embed
Copy and paste this code into your site to embed