ರಾಮೇಶ್ವರ ‘ಕಫೆ ಬಾಂಬ್ ಸ್ಫೋಟ’ ಪ್ರಕರಣ: ‘ಆರೋಪಿ’ಯ ಸುಳಿವು ದೊರೆತಿದೆ – ಸಿಎಂ ಸಿದ್ಧರಾಮಯ್ಯ
ಬೀದರ್: ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್. ಎಸ್. ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಹೇಳಿದರು. … Continue reading ರಾಮೇಶ್ವರ ‘ಕಫೆ ಬಾಂಬ್ ಸ್ಫೋಟ’ ಪ್ರಕರಣ: ‘ಆರೋಪಿ’ಯ ಸುಳಿವು ದೊರೆತಿದೆ – ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed