ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟಕ ಪ್ರಕರಣ: ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?
ಮೈಸೂರು: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಇಂದು ನಿಗೂಢ ಸ್ಪೋಟ ಸಂಭವಿಸಿತ್ತು. ಆ ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆ ಕುರಿತಂತೆ ಸಿಎಂ ಸಿದ್ಧರಾಮಯ್ಯ ಏನು ಹೇಳಿದರು ಅಂತ ಮುಂದೆ ಓದಿ. ಈ ಕುರಿತಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇತ್ತೀಚೆಗೆ ಯಾವತ್ತೂ ಹೀಗೆ ಆಗಿರಲಿಲ್ಲ. ಮಂಗಳೂರು ಬ್ಲಾಸ್ಟ್ ನಂತ್ರ ರಾಜ್ಯದಲ್ಲಿ ಹೀಗೆ ಆಗಿರಲಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಆಗಿದ್ದು. ಯಾರು ಮಾಡಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಿ. ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. … Continue reading ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟಕ ಪ್ರಕರಣ: ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed