‘ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ’ ಪ್ರಕರಣ ‘NIA ತನಿಖೆ’ಗೆ ವಹಿಸಿ: ಮಾಜಿ ಸಿಎಂ ‘ಬೊಮ್ಮಾಯಿ ಆಗ್ರಹ’
ಬೆಂಗಳೂರು: ರಾಮೇಶ್ವರಂ ಕೆಫೆ ಬಳಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಹಿಂದೆ ದೊಡ್ಡ ಕಾರ್ಯತಂತ್ರ ಅಡಗಿದೆ.ರಾಜ್ಯ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಿದರೆ, ಭಯೋತ್ಪಾದಕರಿಗೆ ಪ್ರೋತ್ಸಾಹ ಕೊಟ್ಟಂತಾಗುತ್ತದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್ ಐಎ ಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಂಬ್ ಸ್ಪೋಟಗೊಂಡು ತೀವ್ರವಾಗಿ ಗಾಯಗೊಂಡಿದ್ದರೂ ಅದರ ಗಂಭೀರತೆ ಸರ್ಕಾರಕ್ಕೆ ಇಲ್ಲ. ಅದು ಲಘು ಬಾಂಬ್ ಅಂತ ಹೇಳುತ್ತಾರೆ. ಗಂಭೀರವಾಗಿ ಪರಿಗಣಿಸಲು ಸಾವು ನೋವು ಆಗಬೇಕೆ. ಇದರ … Continue reading ‘ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ’ ಪ್ರಕರಣ ‘NIA ತನಿಖೆ’ಗೆ ವಹಿಸಿ: ಮಾಜಿ ಸಿಎಂ ‘ಬೊಮ್ಮಾಯಿ ಆಗ್ರಹ’
Copy and paste this URL into your WordPress site to embed
Copy and paste this code into your site to embed