BREAKING: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತ ನಾಲ್ವರು ಪೊಲೀಸ್ ವಶಕ್ಕೆ
ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯಿರುವಂತ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಉಂಟಾದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಪೊಲೀಸರು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಈ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ನಡೆಸುತ್ತಿರುವಂತ ಸಿಸಿಬಿಯ ಅಧಿಕಾರಿಗಳು ಧಾರವಾಡ, ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿರೋದಾಗಿ ತಿಳಿಸಿವೆ. ಅಂದಹಾಗೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ … Continue reading BREAKING: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತ ನಾಲ್ವರು ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed