ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ‘ಸಿಲ್ಲಿ ಪ್ರಕರಣ’: ವಿವಾದತ್ಮಕ ಹೇಳಿಕೆ ನೀಡಿದ ಸಚಿವ ಶರಣ ಪ್ರಕಾಶ್‌ ಪಾಟೀಲ್

ಕಲಬುರಗಿ: ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe ) ಬಾಂಬ್‌ ಸ್ಫೋಟ ಪ್ರಕರಣವನ್ನು ಸಿಲ್ಲಿ ಪ್ರಕರಣ ಎಂದು ಹೇಳಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್ ಅಂಥ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅವರು ಕಲಬುರಗಿಯ ಜಯದೇವ ಆಸ್ಪತ್ರೆಯ ಕಾಮಗಾರಿ ವೀಕ್ಷಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.    ಅಪರಿಚಿತ ಮಹಿಳೆಯನ್ನು ‘ಡಾರ್ಲಿಂಗ್’ ಎಂದು ಕರೆಯುವುದು ಲೈಂಗಿಕ ಕಿರುಕುಳ: ಹೈಕೋರ್ಟ್ ಮಹತ್ವದ ಅಭಿಪ್ರಾಯ! axis ಬ್ಯಾಂಕ್‌ ಜೊತೆ ಸೇರಿ ತನ್ನದೇ … Continue reading ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ‘ಸಿಲ್ಲಿ ಪ್ರಕರಣ’: ವಿವಾದತ್ಮಕ ಹೇಳಿಕೆ ನೀಡಿದ ಸಚಿವ ಶರಣ ಪ್ರಕಾಶ್‌ ಪಾಟೀಲ್