ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ಮತ್ತೆ ಮೂವರು ‘NIA’ ವಶಕ್ಕೆ

ಬೆಂಗಳೂರು: ನಗರದಲ್ಲಿ ನಡೆದಿದ್ದಂತ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಈ ನಂತ್ರ ಮತ್ತೆ ಮೂವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಉಂಟಾಗಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಮಹತ್ವದ ಮೈಲುಗಲ್ಲನ್ನು ತನಿಖಾ ತಂಡ ಎನ್ಐಎ ಸಾಧಿಸಿದೆ. ಈ ಪ್ರಕರಣ ಸಂಬಂಧ ಶಂಕಿತ ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿರೋದಾಗಿ ತಿಳಿದು ಬಂದಿದೆ. ಹೌದು … Continue reading ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ಮತ್ತೆ ಮೂವರು ‘NIA’ ವಶಕ್ಕೆ