ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟ ಕೇಸ್: ಹುಬ್ಬಳ್ಳಿ-ಧಾರವಾಡದ 3 ಕಡೆ ‘NIA ದಾಳಿ’

ಹುಬ್ಬಳ್ಳಿ: ಇಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಬಳಿಕ ಹುಬ್ಬಳ್ಳಿ-ಧಾರವಾಡದ ಮೂರು ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ದಕ್ಷಿಣ ಉಪ ವಿಭಾಗ ವ್ಯಾಪ್ತಿಯಲ್ಲಿ ಎನ್ಐಎ ಅಧಿಕಾರಿಗಳು ಮೂರು ಕಡೆ ದಾಳಿಯನ್ನು ನಡೆಸಿದ್ದಾರೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದಂತ ಶೋಯೇಬ್ ಅಬ್ದುಲ್ ಮಿರ್ಜಾ ಎಂಬಾತನ ನಿವಾಸದ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ಗೌಸಿಯಾ ಹೌಸ್ ನಲ್ಲಿದ್ದಂತ ಶೋಯೇಬ್ ಅಬ್ದುಲ್ ಮಿರ್ಜಾ … Continue reading ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟ ಕೇಸ್: ಹುಬ್ಬಳ್ಳಿ-ಧಾರವಾಡದ 3 ಕಡೆ ‘NIA ದಾಳಿ’