BIG NEWS : ರಾಮೇಶ್ವರಂ ಕೆಫೆ ಸ್ಫೋಟ ಕೇಸ್ : ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್‌ಶೀಟ್ ಸಲ್ಲಿಸಿದ ‘NIA’

ಬೆಂಗಳೂರು : ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​​ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಮತ್ತೊಂದು ಚಾರ್ಜ್​ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿಗಳಾಗಿರುವ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಶಿವಮೊಗ್ಗ ಮಾದರಿಯ ಐಸಿಸ್ ಸಂಚು ಪ್ರಕರಣದಲ್ಲಿಯೂ ಸಹ ಆರೋಪಿತರ ಸಂಚಿರುವುದರ ಕುರಿತು ಎನ್ಐಎ ಚಾರ್ಜ್ ಶೀಟ್ … Continue reading BIG NEWS : ರಾಮೇಶ್ವರಂ ಕೆಫೆ ಸ್ಫೋಟ ಕೇಸ್ : ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್‌ಶೀಟ್ ಸಲ್ಲಿಸಿದ ‘NIA’