BREAKING: ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟ ಕೇಸ್: ಭಟ್ಕಳದಲ್ಲಿ ಶಂಕಿತ ವ್ಯಕ್ತಿ ನಿವಾಸದ ಮೇಲೆ ‘NIA ದಾಳಿ’
ಉತ್ತರ ಕನ್ನಡ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಭಟ್ಕಳದ ಶಂಕಿತ ಆರೋಪಿಯ ನಿವಾಸದ ಮೇಲೆ ದಾಳಿಯನ್ನು ನಡೆಸಿದ್ದಾರೆ. ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಕೆಲ ದಿನಗಳ ಹಿಂದೆ ಬಾಂಬ್ ಸ್ಪೋಟಗೊಂಡಿತ್ತು. ಕೆಲವೇ ನಿಮಿಷಗಳಲ್ಲಿ ಎರಡು ಬಾರಿ ಬಾಂಬ್ ಸ್ಪೋಟ ಆಗಿದ್ದರ ಪರಿಣಾಮ, 9 ಮಂದಿ ಗಾಯಗೊಂಡಿದ್ದರು. ಗುಣಮುಖರಾಗಿ ಆಸ್ಪತ್ರೆಯಿಂದಲೂ ಡಿಸ್ಚಾರ್ಜ್ ಆಗಿದ್ದಾರೆ. ಈ ರಾಮೇಶ್ವರ ಬಾಂಬ್ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರ ಎನ್ಐಎ ತನಿಖೆಗೆ ವಹಿಸಲಾಗಿತ್ತು. … Continue reading BREAKING: ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟ ಕೇಸ್: ಭಟ್ಕಳದಲ್ಲಿ ಶಂಕಿತ ವ್ಯಕ್ತಿ ನಿವಾಸದ ಮೇಲೆ ‘NIA ದಾಳಿ’
Copy and paste this URL into your WordPress site to embed
Copy and paste this code into your site to embed