BREAKING: ರಾಮೇಶ್ವರಂ ‘ಕೆಫೆ ಬಾಂಬ್ ಸ್ಫೋಟ’ ಪ್ರಕರಣ: ಆರೋಪಿ ಸುಳಿವು ಕೊಟ್ಟವರಿಗೆ 10 ಲಕ್ಷ ಬಹುಮಾನ- NIA ಘೋಷಣೆ
ಬೆಂಗಳೂರು: ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಂದ ಇಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಬಾಂಬರ್ ಪೋಟೋವನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕೇವಲ ಐದು ಸೆಕೆಂಡುಗಳಲ್ಲಿ 2 ಬಾರಿ ಬಾಂಬ್ ಸ್ಪೋಟಗೊಳಿಸಲಾಗಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದರು. ರಾಜ್ಯ ಸರ್ಕಾರದಿಂದ ಆರಂಭದಲ್ಲಿ ಈ … Continue reading BREAKING: ರಾಮೇಶ್ವರಂ ‘ಕೆಫೆ ಬಾಂಬ್ ಸ್ಫೋಟ’ ಪ್ರಕರಣ: ಆರೋಪಿ ಸುಳಿವು ಕೊಟ್ಟವರಿಗೆ 10 ಲಕ್ಷ ಬಹುಮಾನ- NIA ಘೋಷಣೆ
Copy and paste this URL into your WordPress site to embed
Copy and paste this code into your site to embed