Bangalore Blast Case: ಬೆಂಗಳೂರಿನ ರಾಮೇಶ್ವರ ಕಫೆ ಸ್ಪೋಟಕ ಪ್ರಕರಣ: ಓರ್ವ ಗಾಯಾಳು ಸ್ಥಿತಿ ಗಂಭೀರ
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ಭೀಕರ ಸ್ಪೋಟ ಉಂಟಾಗಿದೆ. ಈ ಸ್ಪೋಟದಲ್ಲಿ ಒಂದೇ ಕಂಪನಿಯ ಐವರು ಸಹೋದ್ಯೋಗಿಗಳು ಗಂಭೀರವಾಗಿ ಗಾಯಗೊಂಡಿರೋದ್ದಾರೆ. ಇವರಲ್ಲಿ ಓರ್ವ ಗಾಯಾಳು ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕಫೆಗೆ, ಮಧ್ಯಾಹ್ನದ ಊಟಕ್ಕಾಗಿ ಮೈಕ್ರೋ ಚಿಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಂತ ಐವರು ಸಹೋದ್ಯೋಗಿಗಳು ತೆರಳಿದ್ದರು. ಈ ವೇಳೆಯಲ್ಲಿ ಸಂಭವಿಸಿದಂತ ಭೀಕರ ಸ್ಪೋಟಕದಲ್ಲಿ ಐವರು ಸಹೋದ್ಯೋಗಿಗಳು ಗಂಭೀರವಾಗಿ ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಒಟ್ಟಿಗೆ ಊಟ ಮಾಡೋದಕ್ಕಾಗಿ ಕುಳಿತಿದ್ದಂತ ಸಂದರ್ಭದಲ್ಲಿ ಈ ಸ್ಪೋಟ ಸಂಭವಿಸಿದ ಕಾರಣ, … Continue reading Bangalore Blast Case: ಬೆಂಗಳೂರಿನ ರಾಮೇಶ್ವರ ಕಫೆ ಸ್ಪೋಟಕ ಪ್ರಕರಣ: ಓರ್ವ ಗಾಯಾಳು ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed