ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಶಂಕಿತ ಆರೋಪಿ BMTC ಬಸ್ಸಿನಲ್ಲಿ ಪ್ರಯಾಣ, ಎಲ್ಲಿಂದ ಎಲ್ಲಿಗೆ ಗೊತ್ತಾ?
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ ಸಂಬಂಧ ಶಂಕಿತ ಆರೋಪಿಯು ಬಿಎಂಟಿಸಿಯ ವೋಲ್ವೋ ಬಸ್ಸಿನಲ್ಲಿ ಪ್ರಯಾಣಿಸಿದಂತ ಆತಂಕಕಾರಿ ಮಾಹಿತಿ ಬಹಿರಂಗಗೊಂಡಿದೆ. ಆತನ ಎಲ್ಲಿಂದ ಎಲ್ಲಿಗೆ ಪ್ರಯಾಣಿಸಿದ ಅನ್ನೋ ಮಾಹಿತಿ ಮುಂದೆ ಓದಿ. ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಕಕ್ಕೂ ಮುನ್ನಾ, ಶಂಕಿತ ಆರೋಪಿ ಬಿಎಂಟಿಸಿಯ ವೋಲ್ವೋ ಬಸ್ಸಿನಲ್ಲಿ ಪ್ರಯಾಣ ಮಾಡಿರೋ ಮಾಹಿತಿ ಬಹಿರಂಗವಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಬೆಂಗಳೂರಿನ ಡಿಪೋ-3ರಕ್ಕೆ ಸೇರಿದಂತ ಕೆಎ-57, ಎಫ್-186 ಬಸ್ಸಿನಲ್ಲಿ ಶಂಕಿತ ಆರೋಪಿ ರೂಟ್ ನಂ.500ಸಿ … Continue reading ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಶಂಕಿತ ಆರೋಪಿ BMTC ಬಸ್ಸಿನಲ್ಲಿ ಪ್ರಯಾಣ, ಎಲ್ಲಿಂದ ಎಲ್ಲಿಗೆ ಗೊತ್ತಾ?
Copy and paste this URL into your WordPress site to embed
Copy and paste this code into your site to embed