ಬೆಂಗಳೂರಿನ ‘ರಾಮೇಶ್ವರಂ ಕೆಫೆ ಸ್ಪೋಟ’ ಪ್ರಕರಣ: ‘ಗಾಯಾಳು ಸ್ವರ್ಣಾಂಭ’ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಘಟನೆಯಲ್ಲಿ ಗಾಯಗೊಂಡಿದ್ದಂತ ಸ್ವರ್ಣಾಂಭ ಎಂಬುವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೀಗಾಗಿ ಇಂದು ಅವರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮಾರ್ಚ್.1ರಂದು ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಘಟನೆ ನಡೆದಿತ್ತು. 10 ಮಂದಿ ಗಾಯಗೊಂಡಿದ್ದರು. ಕಳೆದ 17 ದಿನಗಳಿಂದ ಬ್ರೂಕ್ ಫೀಲ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸ್ವರ್ಣಾಂಭ ಇಂದು ಗುಣಮುಖರಾಗಿದ್ದಾರೆ. ಈ ಹಿನ್ನಲೆಯಲ್ಲಿ ಬ್ರೂಕ್ ಫೀಲ್ಡ್ ಆಸ್ಪತ್ರೆಯಿಂದ ಗಾಯಾಳು ಸ್ವರ್ಣಾಂಭ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರೋದಾಗಿ ತಿಳಿದು … Continue reading ಬೆಂಗಳೂರಿನ ‘ರಾಮೇಶ್ವರಂ ಕೆಫೆ ಸ್ಪೋಟ’ ಪ್ರಕರಣ: ‘ಗಾಯಾಳು ಸ್ವರ್ಣಾಂಭ’ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್