BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಳಿಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಬಂಧಿಸಲಾಗಿದ್ದಂತ ಇಬ್ಬರು ಆರೋಪಿಗಳಿಗೆ ಇಂದು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮೊಹಮ್ಮದ್ ಮತೀನ್ ಹಾಗೂ ಮುಸಾವಿರ್ ಹುಸೇನ್ ಎಂಬಾತನನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿ, ಎನ್ಐಎ ಅಧಿಕಾರಿಗಳು ತಮ್ಮ ವಶಕ್ಕೆ ಹೆಚ್ಚಿನ ವಿಚಾರಣೆಗಾಗಿ ಪಡೆದಿದ್ದರು. ಎನ್ಐಎ ಕಸ್ಟಡಿ ಅವಧಿ … Continue reading BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed