ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಮತ್ತೋರ್ವ ಗಾಯಾಳು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದಂತ ಮತ್ತೋರ್ವ ಗಾಯಾಳು ಗುಣಮುಖರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಪೋಟ ಪ್ರಕರಣದಲ್ಲಿ 10 ಜನರು ಗಾಯಗೊಂಡಿದ್ದರು. ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ದೀಪಾಂಶು ಎಂಬುವರು ಈಗಾಗಲೇ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಈ ಘಟನೆಯಲ್ಲೇ ನವ್ಯಾ ಎಂಬುವರು ಗಾಯಗೊಂಡಿದ್ದರು. ಅವರ … Continue reading ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಮತ್ತೋರ್ವ ಗಾಯಾಳು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್